Author:prekshaa

ಭಟ್ಟರು ಶಾಸ್ತ್ರ-ಕಾವ್ಯಗಳ ಅಭೇದವನ್ನು ಪ್ರತಿಪಾದಿಸುತ್ತ ಉಭಯತ್ರ ಶಬ್ದಾರ್ಥಗಳ ಸಾಮರಸ್ಯ ಮತ್ತು ಅನುಭವದ ಅನನ್ಯತೆಗಳಿರಬೇಕೆಂದು ಹೇಳುತ್ತಾರೆ (ಪು. ೧೮೧). ಇದು ಉಪಾದೇಯವೇ ಆದರೂ ಕಾವ್ಯವು ವಿಭಿನ್ನಭಾಷೆಗಳಿಗೆ ಅನುವಾದಗೊಂಡಾಗ, ಸಂಗೀತವು ವಿಭಿನ್ನವಾದ್ಯಮಾಧ್ಯಮಗಳಿಗೆ ಅನೂದಿತವಾದಾಗ ಮೂಲದ ಸ್ವಾರಸ್ಯಗಳಲ್ಲಿ ಹೆಚ್ಚು-ಕಡಮೆಗಳಾಗುತ್ತವೆ. ಇದು ಸಮರ್ಥಾನುವಾದಗಳಲ್ಲಿಯೂ ಕಂಡುಬರುವಂಥದ್ದು. ಈ ಅರ್ಥದಲ್ಲಿ ಎಲ್ಲ ಬಗೆಯ ಕಾವ್ಯ-ಕಲಾನುವಾದಗಳೂ ಪುನಃಸೃಷ್ಟಿಗಳೇ. ಜೊತೆಗೆ, ಇವುಗಳ ಸಾಮ್ರಾಜ್ಯ ವ್ಯಂಜನಾವೃತ್ತಿಯಲ್ಲಿ. ಈ ಮಾತನ್ನು ಶಾಸ್ತ್ರಕ್ಕೆ ಅನ್ವಯಿಸಲಾಗುವುದಿಲ್ಲ. ಏಕೆಂದರೆ ಅದು ಅಭಿಧೈಕಪ್ರಧಾನವಾದ, ತಾತ್ಪರ್ಯೈಕಲಕ್ಷ್ಯದ ಅಭಿವ್ಯಕ್ತಿ. ಅದು ಅನುಮಾನವನ್ನು ಹಿಡಿದು ಸಾಗುತ್ತದಲ್ಲದೆ ಧ್ವನಿಯನ್ನಲ್ಲ.

Vīṇā Sheshanna (1852–1926) and Tirukkodikaval Krishna Iyer (1857–1913) were great sādhakas (hard-workers, musicians who practiced a great deal), but sādhanā (diligent practice) is not the ultimate in music. It is neither the mother of music, not even in part.[1] Music—just like poetry—has its origins in pratibhā (talent, creativity, genius) and kalpanā pratibhā (creative imagination).

In a work that begins in this fashion, Bhagavan Veda Vyasa throws up his hands helplessly in despair in the end, expressing his dejection. The lesson that strikes us is this: things like victory and defeat that assume great importance in the narrative are the expressed forms of the polarized elements of Realization and ignorance. In summary, nobody wins, nobody loses; everybody is merely drawn in by the Great Current of Life.

Three days after these happenings, the five Pāṇḍavas had their bath, wore fine white-coloured clothes, adorned themselves, proceeded to Virāṭa’s sabhā with Yudhiṣṭhira in the lead, and perched themselves on the royal seats reserved for kings. As usual, Virāṭa entered the sabhā to carry out his official duties, and the sight that he beheld! Seated there were the five of them, brilliant as burning fire. He saw Yudhiṣṭhira, who was seated like Indra among the devatas, and said in disdainful tone, “Were you not the one with whom I used to play dice?

ಬ್ರಹ್ಮನನ್ನು ಆದಿಕವಿಯೆಂದು ಹಲವೆಡೆ ಭಟ್ಟರು ಪ್ರತಿಪಾದಿಸಿದ್ದಾರೆ; ಚತುರ್ಮುಖಬ್ರಹ್ಮನ ಮೂಲಕ ಹೊಮ್ಮಿದ ವೇದಗಳಿಗೇ ಆದಿಮಕಾವ್ಯತ್ವವನ್ನು ಆರೋಪಿಸುತ್ತಾರೆ. ಇದಕ್ಕೆ ಭಾಗವತಪುರಾಣದ ಪ್ರಥಮಶ್ಲೋಕವನ್ನು ಆಧಾರವಾಗಿ ನೀಡುತ್ತಾರೆ (ಪು. ೧೮೦, ೨೦೫). ಇದೆಲ್ಲ ವಾಲ್ಮೀಕಿಯೊಬ್ಬನನ್ನೇ ಆದಿಕವಿಯೆಂದು ಗುರುತಿಸಬಾರದೆಂಬ ಇಂಗಿತದಿಂದಲೇ ಹೊರಟ ವಾದಕ್ರಮ. ದಿಟವೇ, ನಮ್ಮೀ ಜಗತ್ತಿನಲ್ಲಿ ಯಾವುದು ಆದಿ, ಯಾವುದು ಮೂಲ, ಯಾವುದು ಸರ್ವಪ್ರಥಮ ಎಂಬ ಚರ್ಚೆಯಲ್ಲಿ ನಿಸ್ತಾರ ಕಾಣುವುದು ಕಷ್ಟ. ಇಲ್ಲಿಯ ಆದಿ-ಮೂಲ-ಪ್ರಥಮವ್ಯವಹಾರಗಳೆಲ್ಲ ಸಾಮಾನ್ಯವಾದ ವ್ಯಾವಹಾರಿಕಸ್ತರದ್ದು. ಇದನ್ನು ತುಂಬ ಗಂಭೀರವಾಗಿ ಗಣಿಸಿ ವಾದಿಸುವುದೆಷ್ಟು ಅಯುಕ್ತವೋ ಅದಕ್ಕೆ ಅಷ್ಟೇ ತೀವ್ರವಾದ ಪ್ರತಿರೋಧವೂ ಅಯುಕ್ತ. ಇದನ್ನು ವಿದ್ವದ್ವಲಯವೆಲ್ಲ ಪ್ರಾಯಿಕವಾಗಿ ಬಲ್ಲುದು.

ಭಟ್ಟರು ಕಾವ್ಯಮೀಮಾಂಸೆಯ ಮೂಲಾಧಾರವನ್ನು ಕುರಿತಂತೆ ಮತ್ತೆ ಮತ್ತೆ ವೇದ-ವೇದಾಂಗಗಳ ಮಹತ್ತ್ವವನ್ನು ಪ್ರತಿಪಾದಿಸುತ್ತಾರೆ. ವೇದದಿಂದ ರಸತತ್ತ್ವವೂ ವೇದಾಂಗವಾದ ವ್ಯಾಕರಣದಿಂದ ಧ್ವನಿತತ್ತ್ವವೂ ಬಂದಿವೆಯೆಂಬುದು ಅವರ ಮುಖ್ಯಾವಧಾರಣೆ. ಇದನ್ನು ವಿದ್ವಜ್ಜಗತ್ತು ಒಪ್ಪಿಯೂ ಇದೆ. ಈ ಬಗೆಯ ಆರ್ಷೋಪವಸತಿಯಿಂದ ಭಾರತೀಯವಿದ್ಯೆಗಳಿಗೆ ಅದೊಂದು ಬಗೆಯ ಸಂಪ್ರದಾಯಶುದ್ಧಿಯೂ ಅವಿಚ್ಛಿನ್ನತೆಯೂ ಬರುವುದಲ್ಲದೆ ದಾರ್ಶನಿಕೈಕ್ಯವೂ ಸಿದ್ಧಿಸುವುದೆಂಬುದು ಸತ್ಯ. ಆದರೆ ಇದು ಕೇವಲ ರೂಪಸ್ತರದ್ದಲ್ಲದೆ ಸ್ವರೂಪಸ್ತರದ್ದಲ್ಲ. ಕಾವ್ಯಮೀಮಾಂಸೆಯ ಅಂಗವಾದ ಛಂದಸ್ಸೋ ಧ್ವನಿಯೋ ವೇದಾಂಗದಿಂದ ಪ್ರವರ್ತಿತವಾಯಿತೆಂದು ಪ್ರತಿಪಾದಿಸುವುದು ಕೇವಲ ಐತಿಹಾಸಿಕಮಹತ್ತ್ವದ್ದೋ ಭಾವನಾತೃಪ್ತಿಯದೋ ಸಂಗತಿಯಾದರೆ, ಇದಕ್ಕಿಷ್ಟು ಮಹತ್ತ್ವ ದಕ್ಕದು.

BMSrikantiah

‘English Poems'

A few poems from Srikantaiah’s “English Gītagaḻu” (meaning English Poems) were published at regular intervals in the monthly “Karnataka Granthamāle”. N.S. Subbarao liked the poems and had spoken to us about them. He had compiled the poems and had gotten it neatly bound with the title embossed in gilt. He had gotten the title written in beautiful golden letters. I felt a great sense of pride looking at it.

Love of Scholarship

On another occasion I was walking on the Shankara Matha street from the south of Shankarapuram. An assembly had gathered in the front verandah of the Shankara Matha. It was around 10 or 11 in the morning. Both Chappalli Visweshwara Sastri and Motaganahalli Shankara Sastri were present. I joined the gathering. Sri Chappalli Visweshwara Sastri said:

এমন কিছু মানুষ থাকেন যাঁদের বয়সের সাথে পূর্ণতা লাভ করার প্রয়োজন পড়েনা, জন্মের সাথে সাথেই যাঁরা সম্পূর্ণ, আত্মজ্ঞানে পরিপূর্ণ। আন্তর বিবর্তন ও মানসিক বৃদ্ধি তাঁদের নিষ্প্রয়োজন, কারণ তাঁরা ইতিমধ্যেই বিবর্তিত। কৃষ্ণ হলেন তাঁদেরই একজন। শৈশবাবস্থার কৃষ্ণলীলা আমাদের সবিস্তারে পরিচিত হলেও, তাঁর তৎকালীন চিন্তাধারা আমাদের অবগত নয়। আমরা যেটুকু বুঝতে পারি সেটা হচ্ছে, তিনি ছিলেন এমন একজন মানুষ যিনি শৈশবাবস্থা থেকেই সকল উত্থান-পতন কে জীবনের অঙ্গ হিসেবে মেনে নিয়েছিলেন। ভালমন্দ সমেত জীবনকে সাদরে গ্রহণ করেছিলেন (ভ.গী. ২.৫০)।